ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಆಯ್ಕೆ

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಆಯ್ಕೆ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 2021-22ನೇ ಸಾಲಿನ ಅಧ್ಯಕ್ಷರಾಗಿ ರಾಜೀವ ಗೌಡ, ಕಾರ್ಯದರ್ಶಿಯಾಗಿ ಅನಂತಕೃಷ್ಣ ಹಾಗೂ ಕೋಶಾಧಿಕಾರಿಯಾಗಿ ನಿವೃತ್ತ ಶಿಕ್ಷಕ ದತ್ತಾತ್ರೇಯ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

Latest 5

Related Posts