ಬೆಳ್ತಂಗಡಿ ಸೊಸೈಟಿಗೆ ಪ್ರಶಸ್ತಿ ಪುರಸ್ಕಾರ

ಬೆಳ್ತಂಗಡಿ ಸೊಸೈಟಿಗೆ ಪ್ರಶಸ್ತಿ ಪುರಸ್ಕಾರ
Facebook
Twitter
LinkedIn
WhatsApp

ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರ ವಿಭಾಗಗಳಲ್ಲಿ ಉತ್ತಮ ನಿರ್ವಹಣೆ ತೋರಲು ಸಹಕರಿಸಿದ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವಸದಸ್ಯರು ಹಾಗೂ ಸಿಬ್ಬಂದಿವರ್ಗದವರ ಪರವಾಗಿ ಸಂಘದ ಅಧ್ಯಕ್ಷ ಮುನಿರಾಜ ಅಜ್ರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಪುರಸ್ಕರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಬಾವಂತಬೆಟ್ಟು ನಿರಂಜನ್ ಸಹಿತ ಆಡಳಿತ ಮಂಡಳಿಯ ಸದಸ್ಯರು ವೇದಿಕೆಯಲ್ಲಿ ಹಾಜರಿದ್ದರು

Latest 5

Related Posts