ಬೆಳ್ತಂಗಡಿ: ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಅಕ್ಟೋಬರ್ 2ರಂದಿ ಮಹಾತ್ಮಾ ಗಾಂಧೀಜಿ ಜಯಂತಿ ಹಾಗೂ ನವರಾತ್ರಿ ಪ್ರಯುಕ್ತ ಶ್ರೀ ಮಹಾಮಾಯಿ ದೇವಸ್ಥಾನ ಭಂಡಾರಿಗೋಳಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುಂದರ ಶೆಟ್ಟಿ ಕೆ., ವಸಂತ ರಾವ್, ಸಂದೀಪ್ ಶೆಟ್ಟಿ, ನಾರಾಯಣ ಪೂಜಾರಿ, ಪಾರ್ಶ್ವನಾಥ ಜೈನ್, ಮಹಾಬಲ ಶೆಟ್ಟಿ, ಶಂಕರ ಪೂಜಾರಿ, ರಾಮಣ್ಣ ಶೆಟ್ಟಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು






