ದಲಿತ ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು.

ದಲಿತ ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು.
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕ ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಆರೋಪಿ ತನ್ನ ಬೀಡಿ ಬ್ರ್ಯಾಂಚ್‌ನಲ್ಲಿ ಬೀಡಿ ತೆಗೆಯುವ ಸಂದರ್ಭದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಯುವತಿಯ ಬೊಬ್ಬೆ ಕೇಳಿ ಸ್ಥಳಕ್ಕೆ ಸ್ಥಳೀಯ ಬಂದ ಬಜರಂಗದಳದ ಯುವಕರು ಆರೋಪಿ ಸಲೀಂನನ್ನು ಹಿಡಿದು ಧರ್ಮಸ್ಥಳ ಪೋಲೀಸರಿಗೆ ಒಪ್ಪಿಸಿದ್ದಾರೆ.

Latest News

Related Posts