ದಾನಿ ವೀರಮ್ಮ ಅಚ್ಚಿನಡ್ಕರಿಗೆ ಅಭಿನಂದನೆ.

ದಾನಿ ವೀರಮ್ಮ ಅಚ್ಚಿನಡ್ಕರಿಗೆ ಅಭಿನಂದನೆ.
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಪ್ರಯೋಗ ಶಾಲೆಗೆ ಅಗತ್ಯವಿರುವ ಪರಿಕರಗಳನ್ನು ನೀಡುವ ಸಲುವಾಗಿ ರೋಟರಿ ಕ್ಲಬ್‌ ಬೆಳ್ತಂಗಡಿಗೆ ರೂಪಾಯಿ 30000 ಧನ ಸಹಾಯವನ್ನು ನೀಡಿದ ನರ್ಸಿಂಗ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ವೀರಮ್ಮ ಅಚ್ಚಿನಡ್ಕ ಇವರಿಗೆ ರೋಟರಿ ಕ್ಲಬ್‌ ಬೆಳ್ತಂಗಡಿ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷ ಧನಂಜಯ ರಾವ್, ಕಾರ್ಯದರ್ಶಿ ಶ್ರೀಧರ್ ಕೆ. ವಿ., ನಿರ್ದೇಶಕರಾದ ಡಿ.ಎಮ್ ಗೌಡ, ಶ್ರೀಕಾಂತ್ ಕಾಮತ್, ಆ್ಯನ್ಸ್ ಕ್ಲಬ್‌ನ ಅಧ್ಯಕ್ಷೆ ಡಾl ದೀಪಾಲಿ ಡೋಂಗ್ರೆ, ಸದಸ್ಯೆ ರಾಜಶ್ರೀ ಧನಂಜಯ ರಾವ್ ಹಾಜರಿದ್ದರು.

Latest News

Related Posts