ಕುವೆಟ್ಟು ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಕುವೆಟ್ಟು ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ
Facebook
Twitter
LinkedIn
WhatsApp

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪ‌ಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಜುಲೈ 31ರಂದು ಗ್ರಾಮ ಪಂಚಾಯತ್ ಕುವೆಟ್ಟು ವತಿಯಿಂದ ನೀಡಿದಂತಹ ಕೆಲವು ಸಸಿಗಳನ್ನು ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷೆ ಜಾನಕಿ ದಿನಕರ್, ಗ್ರಾಮ ಪಂಚಾಯತ್ ಸದಸ್ಯೆ ಆಮಿನಾ, ಹಿರಿಯ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಕರ್ ಬಿ. ಶೆಟ್ಟಿ ಪೆರಂಗೋಡಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಮತ್ತು ಅಧ್ಯಾಪಕವೃಂದದವರು ಉಪಸ್ಥಿತರಿದ್ದರು.

Latest 5

Related Posts