ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಾಂಧಿ ಜಯಂತಿ

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಾಂಧಿ ಜಯಂತಿ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಟಿ. ರವರು ತಮ್ಮ ಭಾಷಣದಲ್ಲಿ ದಿನದ ಪ್ರಾಮುಖ್ಯತೆಯನ್ನು ವಿವರಿಸಿದರು. ಸಹ ಪ್ರಾಧ್ಯಾಪಕರಾದ ಡಾ. ಕೃಷ್ಣಪ್ರಸಾದ್ ಪಿ. ಎ. ಹಾಗೂ ಡಾ. ಸುಬ್ರಮಣ್ಯ ಭಟ್, ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜೀವನ ಕಥೆ ಯನ್ನು ಸ್ಮರಿಸಿದರು. ಉಪನ್ಯಾಸಕ ಡಾ.ಸತ್ಯನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Latest 5

Related Posts