ಮಡಂತ್ಯಾರಿನಲ್ಲಿ ವಿಶ್ವ ಯೋಗ ದಿನಾಚರಣೆ

ಮಡಂತ್ಯಾರಿನಲ್ಲಿ ವಿಶ್ವ ಯೋಗ ದಿನಾಚರಣೆ
Facebook
Twitter
LinkedIn
WhatsApp

ಫೊಟೊಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್‌.ಸಿ.ಸಿ, ಯೂತ್ ರೆಡ್ ಕ್ರಾಸ್ ಹಾಗೂ ದೈಹಿಕ ಶಿಕ್ಷಣ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ 2ನೇ ಬಿ.ಕಾಂ. ವಿದ್ಯಾರ್ಥಿನಿ ಸ್ನೇಹ ಬಂಗೇರರ ನೇತೃತ್ವದಲ್ಲಿ ಯೋಗಾಸನ ತರಬೇತಿ ನೀಡು ವುದರ ಮೂಲಕ ಜೂನ್ 8ರಂದು ಯೋಗ ದಿನಾಚರಣೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಕಾಲೆಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್., ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಕಾರಿಗಳದ ಪ್ರೊ. ಪ್ರಶಾಂತ್, ಪ್ರೊ. ಅರುಣ್ ಜಾನ್ಸನ್ ಫ್ರಾಂಕೊ, ಜೀವನ್ ವಿ. ಸಿ., ಪ್ರೊ. ರೋಬಿನ್ ಸೇರ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ಡಿಸೋಜ, ಎನ್.ಸಿ.ಸಿ ಆಫೀಸರ್ Lt. ಆಲ್ವಿನ್, ಕನ್ನಡ ಅಧ್ಯಾಪಕರಾದ ರಾಜೇಶ್ವರಿ,ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು, ಯೂತ್ ರೆಡ್ ಕ್ರಾಸ್ ಸ್ವಯಂ ಸೇವಕರು, ಎನ್.ಸಿ.ಸಿ ಕೆಡೆಟ್ ಗಳು, ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು ಬಾಗವಹಿಸಿದ್ದರು.

Latest 5

Related Posts