ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನ- ಪ್ರತೀಕ್ ವಿ.ಎಸ್. ರಾಜ್ಯಕ್ಕೆ 7ನೇ ರಾಂಕ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನ-  ಪ್ರತೀಕ್ ವಿ.ಎಸ್. ರಾಜ್ಯಕ್ಕೆ 7ನೇ ರಾಂಕ್
Facebook
Twitter
LinkedIn
WhatsApp

ಬೆಳ್ತಂಗಡಿ: 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಂದಾಗ 612ಅಂಕ ಗಳಿಸಿದ್ದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. ಇದೀಗ ಮರುಮೌಲ್ಯಮಾಪನದಲ್ಲಿ 619 ಅಂಕಗಳಿಸಿ ರಾಜ್ಯಕ್ಕೆ 7ನೇ ರಾಂಕ್ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

Latest News

Related Posts