ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕಗಳ ಸಭೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕಗಳ ಸಭೆ.
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ. ಬಂಗೇರ ಹಾಗೂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೇಖರ್ ಕುಕ್ಕೆಡಿ, ಉಬಯ ಬ್ಲಾಕ್ ಪರಿಶಿಷ್ಟ ಜಾತಿ ಘಟಕ ಅಧ್ಯಕ್ಷರಾದ ವಿಜಯ ಕುಮಾರ್ ಬಜಿರೆ ಹಾಗೂ ನೇಮಿರಾಜ್ ಕಿಲ್ಲೂರು, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ಓಬಯ್ಯ ಆರಂಬೋಡಿ, ತಾಲೂಕು ಆಕ್ರಮ-ಸಕ್ರಮ ಸಮಿತಿಯ ಸದಸ್ಯ ಶ್ರೀಧರ ಕಳೆಂಜ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ವೆಂಕಣ್ಣ ಕೊಯ್ಯುರು, ಸವಿತ ಅಟ್ರಿಂಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest 5

Related Posts