ಕಾಪು ಹೊಸ ಮಾರಿಗುಡಿ ಲೇಖನ ಯಜ್ಞ ಸಮಿತಿ ಸಭೆ

ಕಾಪು ಹೊಸ ಮಾರಿಗುಡಿ ಲೇಖನ ಯಜ್ಞ ಸಮಿತಿ ಸಭೆ
Facebook
Twitter
LinkedIn
WhatsApp

ಬೆಳ್ತಂಗಡಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ನವದುರ್ಗಾ ಲೇಖನ ಯಜ್ಞ ಸಮಿತಿ ವತಿಯಿಂದ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನಲ್ಲಿ ಅಕ್ಟೋಬರ್ 19ರಂದು ಸಮಾಲೋಚನಾ ಸಭೆ ನಡೆಯಿತು.ಸಭೆಯಲ್ಲಿ ಅಭಿವೃದ್ಧಿ ಸಮಿತಿ ಸಂಚಾಲಕ ಚಂದ್ರಹಾಸ್ ಶೆಟ್ಟಿ ಸಾನಿಧ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪುರುಷೋತ್ತಮ್ ಶೆಟ್ಟಿ, ಸಂತೋಷ್ ಹೆಗ್ಡೆ, ಕೃಷ್ಣ ಶೆಟ್ಟಿ, ಪ್ರದೀಪ್ ಆಳ್ವ ಉಪಸ್ಥಿತರಿದ್ದು ಲೇಖನ ಯಜ್ಞದ ಮಾಹಿತಿ ನೀಡಿದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ಪರವಾಗಿ ಕಿರಣ್ ಕುಮಾರ್ ಸ್ವಾಗತಿಸಿದರು. ವಿಜಯ್ ಕುಮಾರ್ ಜೈನ್ ವಂದಿಸಿದರು.

Latest News

Related Posts