ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ
Facebook
Twitter
LinkedIn
WhatsApp

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ. ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು ಪತ್ರಕರ್ತ ಮನೋಹರ್ ಬಳಂಜ ಮತ್ತು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿಗಳ ಪುತ್ರಿ. ಪ್ರಸ್ತುತ ಬೆಳ್ತಂಗಡಿಯ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ.

Latest 5

Related Posts