ಬಿಗ್ ಬ್ರೇಕಿಂಗ್ ನ್ಯೂಸ್ ಗುರುವಾಯನಕೆರೆಯಲ್ಲಿ ಭೀಕರ ರಸ್ತೆ ಅಪಘಾತ

ಬಿಗ್ ಬ್ರೇಕಿಂಗ್ ನ್ಯೂಸ್ ಗುರುವಾಯನಕೆರೆಯಲ್ಲಿ ಭೀಕರ ರಸ್ತೆ ಅಪಘಾತ
Facebook
Twitter
LinkedIn
WhatsApp

ಗುರುವಾಯನಕೆರೆಯ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ‌ಮೇ 2ರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಎಟಿಎಂ ಕಾವಲುಗಾರ ಲಿಂಗಪ್ಪ ಮೂಲ್ಯ (62) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ವಿವಿರಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Latest News

Related Posts