Uncategorized - Jai Kannadamma

ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟಎಕ್ಸೆಲ್ ವಿದ್ಯಾರ್ಥಿ ಯಾನ ಪೊನ್ನಮ್ಮ ರಾಜ್ಯಕ್ಕೇ ಪ್ರಥಮ
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಪಡೆದ ಅಕ್ಷಯ್ ಎ. ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ
ರೋಹಿತ್ ಮಹಾಂತೇಶ್ ಹಳೇ ಗೌಡರ್ 596,
ಶಿಲ್ಪಿತ ಎಚ್.ಎಸ್. 596, ಫಾತಿಮ ರಾಯಿಸ 596,
ಭೂಮಿಕ 594,
ಕೌಶಲ್ ಎಲ್. ಕುಲಾಲ್ 594,
ಮೋನಿಕಾ ಎಚ್. 593,
ಪರಿಷ್ ಪಿ. ಗೋಂಕರ್ 593,
ರಿಹಾ ಪರ್ವಿನ್ 593,
ಮೊಹಮ್ಮದ್ ಜಿಯಾದ್ 593,
ಅನ್ವಿಷಾ ಜಿ. ಭಟ್ 592, ಕಾಶ್ಮಿ ವಿ.ಯು. 592, ನಿಶ್ಚಿತಾ ಸಿ. 592, ಪ್ರಗತಿ ಎಂ.ಆರ್. 592, ಎಚ್. ಪವನ್ ಕೃಷ್ಣ 592, ವಿಯೋನ ರೇಗೋ 592,
ಸುರವಿ ಎಂ. ಕಟ್ಟೆಮನೆ 592,
ಅಖಿಲ್ ಅನಿಲ್ 591, ಮನ್ವಿತ್ ಕೃಷ್ಣ ಎಸ್‌.ವಿ. 591, ವರ್ಷ ಬೇಕಲ್ ಜೆ. 591
ಅದ್ವಿಯ ಯು. 590,
ಅಶ್ರಫಾ ಫಾತಿಮಾ 590, ಧನ್ಯಶ್ರೀ 590,
ದರ್ಶನ್ ರಾವ್ 590,
ನಿತ್ಯ ಶಿವಪ್ರಸಾದ್ ದಿಂಡೆ 590, ಪಿ. ಪೂರ್ವಿ ಶಾನುಭೋಗ್ 590,
ಸೌಧ ಅಂಬರ್ 590,
ತಜ್ಞ ಟಿ.ಎಸ್. 590,
ವಿವೇಕ್ ಭಟ್ 590
ಅಂಕಗಳನ್ನು ಪಡೆದುಕೊಂಡು ಮಹತ್ವದ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ
ಶ್ರೀವತ್ಸ ಯು. 597
ಸುಶ್ಮಿತಾ 597,
ಕೃಪಾಶ್ರೀ ಶೆಟ್ಟಿ 595,
ಅಭೀಷ್ಟ ಶೆಟ್ಟಿ 595,
ಅನಿಶಾ ವಿ. ವೆಂಕಟರಮಣ 594,
ಅಕ್ಷರ ಪದ್ಮನಾಭ ಗೌಡ 594,
ನೈದಿಲೆ ಬಿಸಿ 594,
ಆಶಿತಾ ಪಿ.ಎಸ್. 592, ಯುಕ್ತಿ ಗೌಡ 592, ಮಿಸ್ಬಾ ಅಂಜುಂ 591, ಅಭಿನವ್ 590
ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಿದ್ದಾರೆ. ಈ ಎಲ್ಲಾ ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

The post ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟಎಕ್ಸೆಲ್ ವಿದ್ಯಾರ್ಥಿ ಯಾನ ಪೊನ್ನಮ್ಮ ರಾಜ್ಯಕ್ಕೇ ಪ್ರಥಮ first appeared on Jai Kannadamma.

ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ
ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು‌ ಮೇ 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಹಿತ ಪ್ರಮುಖರು ಸಚಿವರ ಜೊತೆಗಿದ್ದರು.ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು.ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಕೊಕ್ಕಡ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.

The post ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ first appeared on Jai Kannadamma.

ರಕ್ಷಿತ್ ಶಿವರಾಂ ಮುತುವರ್ಜಿಗೆ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್‌ರಿಂದ ಅಭಿನಂದನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಬಹುದಿನದ ಬೇಡಿಕೆಯಾಗಿದ್ದ ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು; ಇದಕ್ಕಾಗಿ ಖುದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಮಸ್ಯೆ ಕುರಿತು ಮನವರಿಕೆ ಮಾಡಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸದ್ರಿ ಕಾಮಗಾರಿಗೆ  ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸುವ ಮೂಲಕ ಜನತೆಯ ಸಂಕಷ್ಟ ನೀಗಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಕಾರ್ಯ ಅಭಿನಂದನಾರ್ಹ. ಬೆಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸದ್ರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ರಾಜ್ಯ ಸರಕಾರ ನೀಡಿದೆ. ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ, ಮಾನ್ಯ ಮುಖ್ಯ ಮಂತ್ರಿಗಳಾದ  ಸಿದ್ದರಾಮಯ್ಯರವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಹಾಗೂ  ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆಗಳು. ಈ ಹಿಂದೆ ಲೋಕೋಪಯೋಗಿ ಸಚಿವರು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇದೇ ರಸ್ತೆಯಲ್ಲಿ ಕರೆದುಕೊಂಡು ಬಂದು ರಸ್ತೆಯ ವಾಸ್ತವ ಪರಿಸ್ಥಿತಿಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿ, ರಸ್ತೆ ಅಭಿವೃದ್ಧಿಯ ಅಗತ್ಯತೆ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ ಮನವಿ ಮಾಡಿದ್ದರು. ಈ ಮೂಲಕ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ರಾಜ್ಯ ಹೆದ್ದಾರಿ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರ, ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ, ಪುತ್ತೂರು ಮೊದಲಾದ ಕಡೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದ್ದು; ಕಾಮಗಾರಿಯ ಅನುಮೋದನೆ ಸಹಕರಿಸಿದ ಎಲ್ಲರಿಗೂ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯ್ಲ ಅವರು ಅಭಿನಂದನೆ ಸಲ್ಲಿಸಿದ್ದಾರೆ.

The post ರಕ್ಷಿತ್ ಶಿವರಾಂ ಮುತುವರ್ಜಿಗೆ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್‌ರಿಂದ ಅಭಿನಂದನೆ first appeared on Jai Kannadamma.

ನೇಣು ಬಿಗಿದುಕೊಂಡು ಸಾವಿಗೆ ಶರಣು
ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾದ   ಘಟನೆ ಬೆಳ್ತಂಗಡಿ ತಾಲೂಕಿನ ಲಾಯ್ಲದಿಂದ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಪ್ರಗತಿನಗರ ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ (34) ಎಂಬಾತ ಎಪ್ರಿಲ್ 26ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೆ ಶರಣಾಗಲು ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

The post ನೇಣು ಬಿಗಿದುಕೊಂಡು ಸಾವಿಗೆ ಶರಣು first appeared on Jai Kannadamma.

ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ ನಾಳೆ
ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ನಾಳೆ ಬುಧವಾರ ಸಂಜೆ ಗಂಟೆ 6-40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು ಎಂದು ಟ್ರಸ್ಟ್‌ನ ಕಾರ್ಯದರ್ಶಿ ಎ.ವಿ. ಶೆಟ್ಟಿ  ತಿಳಿಸಿದ್ದಾರೆ.ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸುತ್ತಿದ್ದು, ಕಳೆದ ವರ್ಷದ ವರೆಗೆ ಹದಿಮೂರು ಸಾವಿರ ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯಜೀವನ ನಡೆಸುತ್ತಿದ್ದಾರೆ.ಬುಧವಾರ ಸಂಜೆ ಗಂಟೆ 6-40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಡಿ. ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶಾಸಕ ಹರೀಶ್ ಪೂಂಜ ಮತ್ತು ಮೆಸ್ಕಾಂ ಅಧ್ಯಕ್ಷ ಹರೀಶ್‌ಕುಮಾರ್ ನೂತನ ದಂಪತಿಗಳಿಗೆ ಶುಭಾಶಂಸನೆ ಮಾಡುವರು.

The post ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ ನಾಳೆ first appeared on Jai Kannadamma.

ಎಪ್ರಿಲ್ 15, 16 ಮಡಂತ್ಯಾರಿನಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ
ಬೆಳ್ತಂಗಡಿ: ಎಪ್ರಿಲ್ ತಿಂಗಳ 15 ಮತ್ತು 16ನೇ ತಾರೀಕಿನಂದು‌ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ತಿಳಿಸಿದರು.ಅವರು ಎಪ್ರಿಲ್ 13ರಂದು ಬೆಳ್ತಂಗಡಿಯ ಪ್ರೆಸ್‌ಕ್ಲಬ್‌ನಲ್ಲಿ‌ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯಾಟದ ಬಗ್ಗೆ ವಿವರಣೆ ನೀಡುತ್ತಿದ್ದರು. ಪಂದ್ಯಾಟಕ್ಕೆ ಈಗಾಗಲೇ ವಿದ್ಯಾರ್ಥಿಗಳ ವಿಭಾಗದಲ್ಲಿ ಹತ್ತು ತಂಡಗಳು ಮತ್ತು ವಿದ್ಯಾರ್ಥಿನಿಯರ ವಿಭಾಗದಲ್ಲಿ ಹತ್ತು ತಂಡಗಳು ನೋಂದಾವಣೆ ಮಾಡಿಕೊಂಡಿದೆ. ಪಂದ್ಯಾಟದಲ್ಲಿ ಗೆದ್ದ ವಿದ್ಯಾರ್ಥಿಗಳ ತಂಡಕ್ಕೆ ‘ಶ್ರೀ ಎಂ.ಕೆ. ಅನಂತರಾಜ್ ಸ್ಮರಣಾರ್ಥ ಟ್ರೋಫಿ’ ಮತ್ತು ವಿದ್ಯಾರ್ಥಿನಿಯರ ವಿಭಾಗಕ್ಕೆ ‘ಫ್ಯಾಬಿಯನ್ ಬಿ.ಎನ್. ಕುಲಾಸೋ ಸ್ಮರಣಾರ್ಥ ಟ್ರೋಫಿ’ ಯನ್ನು ಪರ್ಯಾಯ ಫಲಕವಾಗಿ ನೀಡಲಾಗುವುದು. ಮತ್ತು ನಮ್ಮ ಕಾಲೇಜಿನಿಂದ ವಿಜೇತ ತಂಡಗಳಿಗೆ ಶಾಶ್ವತ ಫಲಕ ನೀಡಿ ಪುರಸ್ಕರಿಸಲಾಗುವುದು ಎಂದು ವಿವರಿಸಿದ ಅಲೆಕ್ಸ್ ಐವನ್ ಸಿಕ್ವೇರಾ; ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ಸಾಂಘಿಕ ಚಟುವಟಿಕೆ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಉತ್ತೇಜಿಸುವುದು ಈ ಕ್ರೀಡಾಕೂಟದ ಪ್ರಮುಖ ಉದ್ಧೇಶವಾಗಿದೆ ಎಂದರು.ಎಪ್ರಿಲ್ 15ರ ಬೆಳಿಗ್ಗೆ ಗಂಟೆ 10-00ಕ್ಕೆ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು; ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳೂ ಬೆಳ್ತಂಗಡಿಯ ಶಾಸಕರೂ ಆದ ಹರೀಶ್ ಪೂಂಜ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದೇರಳಕಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ಕರುಣಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿರುವ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜಾ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಎಪ್ರಿಲ್ 16ರ ಸಂಜೆ ನಡೆಯಲಿರುವ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ಟ್ಯಾನಿ ಗೋವಿಯಸ್‌ರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ. ಎಂ.ಎನ್. ಜೋಸೆಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಅಲೆಕ್ಸ್ ಐವನ್ ಡಿ’ಸೋಜಾ ಕಾರ್ಯಕ್ರಮದ ವಿವರ ನೀಡಿದರು.  ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಕಾಶ್ ಡಿ’ಸೋಜಾ, ಉಪನ್ಯಾಸಕರಾದ ಡಾ. ಈಶ್ವರ ಗೌಡ ಹಾಗೂ ರಾಜೇಶ್ವರಿ ಉಪಸ್ಥಿತರಿದ್ದರು.

The post ಎಪ್ರಿಲ್ 15, 16 ಮಡಂತ್ಯಾರಿನಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ first appeared on Jai Kannadamma.

ನಾವೂರಿನಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ನೇ ತಾರೀಕಿನಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ಇದರ ನೇತೃತ್ವದಲ್ಲಿ  ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಸಮಗ್ರ ಮಾಹಿತಿಯ ‘ಶೈಕ್ಷಣಿಕ ಮಾಹಿತಿ ಕಾರ್ಯಾಗಾರ’ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೋ. ಡಾ. ಪ್ರಕಾಶ್ ಪ್ರಭು ನೆರವೇರಿಸಿ ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳು ಅತ್ಯವಶ್ಯ. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಮುಂದಿನ ಜೀವನದಲ್ಲಿ ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಮೋರ್ತಾಜೆ ಮಾತನಾಡಿ; ನಾವೂರು ದೇವಸ್ಥಾನದ ಸೇವಾ ಟ್ರಸ್ಟ್ ಮೂಲಕ ಈ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಮಾತ್ರವಲ್ಲದೆ, ಸಾಮಾಜಿಕ, ಸೇವಾ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದೇವೆ. ಆ ಮೂಲಕ ಸಾಮಾಜಿಕ ಪರಿವರ್ತನೆಯ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದೇವೆ. ಎಲ್ಲರೂ ಇಂತಹ ಕಾರ್ಯಕ್ರಮಗಳಿಗೆ ಸಹಕರಿಸಬೇಕು ಎಂದು ವಿನಂತಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ| ಪ್ರದೀಪ್ ಅವರು ಕಾರ್ಯಕ್ರಮದ ಹಿಂದಿರುವ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ನಾವೂರು ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ರಾಜೇಂದ್ರ ಭಟ್ ಮತ್ತು ಸ್ಟಾರ್ ಲೈನ್ ಆಂಗ್ಲ ಮಾಧ್ಯಮ  ಪ್ರೌಢ ಶಾಲಾ ಮುಖ್ಯ ಶಿಕ್ಷಕಿ   ಜಾಕಿನ್ ಬಿನ್ ಸರಾವೊ ಇವರು ಮಕ್ಕಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಟ್ರಸ್ಟ್‌ನ ಪ್ರಧಾನಕಾರ್ಯದರ್ಶಿ ಕೆ. ಧರ್ಣಪ್ಪ ಮೂಲ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಗಣೇಶ್ ಗೌಡ ನೆಲ್ಲಿಪಲ್ಕೆ ವಂದಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದಪ್ರೋ. ಸುನಿಲ್ ಪಂಡಿತ್‌ರವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ ‘ಇಂದಿನ ಕಾಲಮಾನದಲ್ಲಿ ಅಸಂಖ್ಯ ಅವಕಾಶಗಳು ನಿಮ್ಮೆದುರಿಗಿವೆ. ನಿಮ್ಮ ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆರಿಸಿಕ್ಕೊಳ್ಳುವ ಜಾಣತನವನ್ನು ಬೆಳೆಸಿಕ್ಕೊಳ್ಳಬೇಕು. ಸರಿಯಾದ ಆಯ್ಕೆ ಉತ್ತಮ ಭವಿಷ್ಯ ನಿರ್ಮಾಣಕ್ಕೆ ತುಂಬಾ ಅವಶ್ಯ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶೇಷ ಆತ್ಮಸ್ಥೈರ್ಯ ಸಹಜವಾಗಿಯೇ ಇರುತ್ತದೆ. ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಕಿವಿಮಾತನ್ನು ಹೇಳುತ್ತಾ ಮುಂದಿನ ಶಿಕ್ಷಣದ ಅವಕಾಶಗಳ ಮಾಹಿತಿಯನ್ನು ಸಮಗ್ರವಾಗಿ ನೀಡಿದರು. ಕಾರ್ಯಕ್ರಮದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್‌ನ ಪೂರ್ವಾಧ್ಯಕ್ಷರಾದ ಎ.ಬಿ. ಉಮೇಶ್ ಅತ್ಯಡ್ಕ, ಟ್ರಸ್ಟಿಗಳಾದ ಗಣೇಶ್ ಕಣಾಲು, ತಿಮ್ಮಪ್ಪ ಜಿ., ಹರೀಶ್ ಕಾರಿಂಜ, ಕೋಶಾಧಿಕಾರಿ ಉಮೇಶ್ ಪ್ರಭು, ಸಂಚಾಲಕರಾದ ಕೆ. ಮೋಹನ್ ಬಂಗೇರ ಕಾರಿಂಜ, ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ  ಸೂರ್ಯನಾರಾಯಣ ಭಟ್, ಮಹಿಳಾ ಸಮಿತಿ ಅಧ್ಯಕ್ಷರಾದ ಪ್ರಿಯಾ ಲಕ್ಷ್ಮಣ್, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ದೇರ್ಲೆಕ್ಕಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

The post ನಾವೂರಿನಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ first appeared on Jai Kannadamma.

ಬಿಜೆಪಿಯ ಸ್ಥಾಪನಾ ದಿನ
ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06ರಂದು ಬೆಳ್ತಂಗಡಿಯ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದಿನದ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ.ಎಸ್. ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ವಿಧಾನ ಪರಿಷತ್ ಶಾಸಕರಾಗಿರುವ ಪ್ರತಾಪ್‌ಸಿಂಹ ನಾಯಕ್ ಉಪಸ್ಥಿತರಿದ್ದರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ  ಧನ್ಯವಾದವಿತ್ತರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

r

The post ಬಿಜೆಪಿಯ ಸ್ಥಾಪನಾ ದಿನ first appeared on Jai Kannadamma.

ಉಜಿರೆಯಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ’ಎಸ್‌ಡಿಎಂ ಉದ್ಯೋಗಂ -2026′
ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ಉಜಿರೆಯಲ್ಲಿ ಎಪ್ರಿಲ್ 6 ಮತ್ತು 7 ರಂದು ‘ಎಸ್‌ಡಿಎಂ ಉದ್ಯೋಗಂ 2026’  ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅವರು ಕಾಲೇಜಿನಲ್ಲಿ ಎಪ್ರಿಲ್ 2ರಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.ಉದ್ಯೋಗ ಮೇಳದಲ್ಲಿ ಈಗಾಗಲೇ 100ಕ್ಕೂ ಅಧಿಕ ಕಂಪನಿಗಳು ನೊಂದಾಯಿಸಿಕೊಂಡಿದ್ದು; ಒಟ್ಟು 4,000 ಕ್ಕೂ ಅಧಿಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಅಭ್ಯರ್ಥಿಗಳ ಸಂದರ್ಶನ ನಡೆಸಲಿವೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಬೆಳಗ್ಗೆ 9-30ರಿಂದ ಬೃಹತ್ ಉದ್ಯೋಗ ಮೇಳ ಆರಂಭವಾಗಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಮೂಹ ಆಯೋಜಿಸಿರುವ ಉದ್ಯೋಗ ಮೇಳದಲ್ಲಿ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ನೋಂದಣಿ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರುಐಟಿ ಮತ್ತು ಸಾಪ್ಟ್‌ವೇರ್ ಡೆವಲಪ್‌ಮೆಂಟ್, ಫಾರ್ಮಾಸ್ಯೂಟಿಕಲ್ಸ್, ಬ್ಯಾಂಕಿಂಗ್ ಮತ್ತು ಫಿನ್ಯಾನ್ಸ್, ಐಟಿ ಮತ್ತು ಐಟಿಇಎಸ್, ಸೇಲ್ಸ್ ಮತ್ತು ಮಾರ್ಕೆಟಿಂಗ್, ರೀಟೈಲ್ ಮತ್ತು ಸೇಲ್ಸ್, ಶಿಕ್ಷಣ, ಪ್ರವಾಸೋದ್ಯಮ ಮತ್ತು ಆತಿಥ್ಯ, ಅಕೌಂಟಿಂಗ್ ಮತ್ತು ಟ್ಯಾಕ್ಸ್ ಕನ್ಸಲ್ಟೆನ್ಸಿ, ಉತ್ಪಾದನೆ, ಅಟೋಮೊಬೈಲ್, ಟೆಲಿಕಾಂ ಮತ್ತು ಮೀಡಿಯಾ, ಕನ್‌ಸ್ಟ್ರಕ್ಷನ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಹಾಗೂ ಫಿನಾನ್ಶಿಯಲ್ ಕನ್‌ಸಲ್ಟೆನ್ಸಿ ಸೇರಿದಂತೆ ಹಲವು ವರ್ಗಗಳಿಗೆ ಸಂಬಂಧಿಸಿದ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು; ಉದ್ಯೋಗಾಕಾಂಕ್ಷಿಗಳಿಗೆ ವಿಸ್ತೃತ ಆಯ್ಕೆಯ ಅವಕಾಶವನ್ನು ಒದಗಿಸಿವೆ.ಪಿಯುಸಿ, ಬಿಎ, ಬಿಬಿಎ, ಬಿಕಾಂ, ಬಿಸಿಎ, ಬಿಎಸ್ಸಿ, ಬಿವೋಕ್, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಬಿಟೆಕ್, ಬಿಎಡ್, ಎಂಎ, ಎಂಸಿಜೆ, ಎಂಎಸ್‌ಡಬ್ಲ್ಯು, ಎಂಕಾಂ, ಎಂಸಿಎ, ಎಂಎಸ್ಸಿ, ಎಂಬಿಎ, ಮತ್ತು ಜಿಎನ್‌ಎಂ ನರ್ಸಿಂಗ್ ಸೇರಿದಂತೆ ಯಾವುದೇ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೂಡಾ ‘ಎಸ್‌ಡಿಎಂ ಉದ್ಯೋಗಂ-2026’ದಲ್ಲಿ ಭಾಗವಹಿಸಬಹುದಾಗಿದ್ದು, ಇದರ ಜೊತೆಗೆ ತಾಲೂಕಿನಾದ್ಯಂತವಿರುವ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಂತಿಮ ಪದವಿ ಹಂತದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೂ ಪಾಲ್ಗೊಳ್ಳುವ ಮುಕ್ತ ಅವಕಾಶ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳುವ ಸಲುವಾಗಿ ಗೂಗಲ್ ಫಾರ್ಮ್ ಲಿಂಕ್ ಸೃಷ್ಟಿಸಿದ್ದು, ಅದರ ಮೂಲಕ ಮೂರು ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಈಗಾಗಲೇ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಸಂಪೂರ್ಣ ಉದ್ಯೋಗ ಮೇಳದ ನೊಂದಣಿ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪೇಪರ್ ರಹಿತವಾಗಿಸಿದ್ದು, ಆನ್‌ಲೈನ್ ಮೂಲಕವೇ ಎಲ್ಲಾ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಎಸ್‌ಡಿಎಂ ಉದ್ಯೋಗ ಮೇಳಂ ಸಲುವಾಗಿ ವಿಶೇಷ ಸಾಪ್ಟ್‌ವೇರ್ ರೂಪಿಸಲಾಗಿದ್ದು, ಅದರ ಮೂಲಕ ಸಂದರ್ಶನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳಿಗೆ ತಮ್ಮ ಸಂದರ್ಶನದ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳುವಂತಹ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಪ್ರಥಮ ಬಾರಿಗೆ ಇಂತಹ ಉದ್ಯೋಗ ಮೇಳ ಆಯೋಜಿಸಿದ್ದು; ಎರಡು ದಿನಗಳ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಿನಂತಿಸಿದರು.ಗೋಷ್ಟಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಪ್ರಾಂಶುಪಾಲ ಸಂತೋಷ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ  ಪ್ರಾಂಶುಪಾಲರ ಪ್ರತಿನಿಧಿ ಗಿರೀಶ್ ಕುಮಾರ್, ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ, ಅಮರೇಶ್ ಹೆಬ್ಬಾರ್, ಡಾ. ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಸುನಿಲ್ ಹೆಗ್ಡೆ ಸ್ವಾಗತಿಸಿದರು.

The post ಉಜಿರೆಯಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ’ಎಸ್‌ಡಿಎಂ ಉದ್ಯೋಗಂ -2026′ first appeared on Jai Kannadamma.

ಜೈನರ ನಿಯೋಗದಿಂದ ಸಿಎಂ ಭೇಟಿ
ಬೆಳ್ತಂಗಡಿ: ಕರ್ನಾಟಕ ಸರಕಾರದ  ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿದ ಜೈನ ಧರ್ಮೀಯರ ನಿಯೋಗ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ  ನಾಭಿರಾಜ್ ಜೈನ್, ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್  ಬಂಟ್ವಾಳ, ವಿಜಯ ಕುಮಾರ್ ಕಾರ್ಯತ್ತಡ್ಕ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ,   ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮತ್ತಿತರರು ಹಾಜರಿದ್ದರು.

The post ಜೈನರ ನಿಯೋಗದಿಂದ ಸಿಎಂ ಭೇಟಿ first appeared on Jai Kannadamma.