Jai Kannadamma

ಉಜ್ವಲ ನೀತಿಯಿಂದ ಬಡವರ ಬದುಕು ಕತ್ತಲು- ಸಂತೋಷ್ ಕುಮಾರ್ ಲಾಯ್ಲ
ಕೇಂದ್ರದ  ಬೆಳ್ತಂಗಡಿ: ಕೇಂದ್ರ ಸರಕಾರದ ದ್ವಿಮುಖ ನೀತಿ ಪದೇ ಪದೇ ಬಯಲಾಗುತ್ತಿದೆ. ಬಡವರ ಪರ, ಭ್ರಷ್ಟಾಚಾರ ವಿರೋಧಿ ಎನ್ನುತ್ತಿದ್ದ ಕೇಂದ್ರ ಸರಕಾರ ಇದೀಗ ಬಡ ಮಹಿಳೆಯರಿಗಾಗಿ ರೂಪಿಸಿದ್ದ ಉಜ್ವಲ ಯೋಜನೆಯನ್ನು ಶೂಲವಾಗಿ ಪರಿವರ್ತಿಸಿದೆ. ಬಡ ಹೆಣ್ಣುಮಕ್ಕಳಿಗಾಗಿ ಉಜ್ವಲ ಯೋಜನೆಯಡಿ ವರ್ಷಕ್ಕೆ 12 ಸಿಲಿಂಡರ್ ಸಬ್ಸಿಡಿ ಮೂಲಕ ನೀಡಲಾಗುತ್ತಿತ್ತು. ಆದರೆ ನಂತರ ಅದನ್ನು 9ಕ್ಕೆ ಸೀಮಿತ ಮಾಡಲಾಯಿತು. ಇದೀಗ ಕೇವಲ 4ಕ್ಕೆ ಸೀಮಿತ ಮಾಡಿರುವುದು ಬಡ ಕುಟುಂಬಗಳ ಬದುಕಿಗೆ ನುಂಗಲಾರದ ತುತ್ತಾಗಿದೆ. ಉಳ್ಳ ಉದ್ಯಮಿಗಳಿಗೆ ಸಾವಿರ ಸಾವಿರ ಕೋಟಿ ಯೋಜನೆಗಳನ್ನು ನೀಡಿ, ಬಡವರ ಮೇಲೆ ಹೊರೆಗಳ ಮೇಲೆ ಹೊರೆಯನ್ನು ಹೊರಿಸುತ್ತಿದೆ. ಬಡ ಕಾರ್ಮಿಕ ವರ್ಗದ ಮಹಿಳೆಯರು ಏನು ಮಾಡಬೇಕು? ಈ ಕುಟುಂಬಗಳ ಪರಿಸ್ಥಿತಿ ಏನು ಎನ್ನುವುದು ಪ್ರಶ್ನೆ. ಅನಿಲ ಉತ್ಪಾದನಾ ಕಂಪನಿಗಳೂ ಬೇಕಾದಂತೆ ದರ ಏರಿಸುತ್ತಿವೆ. ಆದರೂ ಅವರ ಮೇಲೆ ಕ್ರಮ ಕೈಗೊಳ್ಳದೆ, ಬಡ ಮಹಿಳೆಯರ ಮೇಲೆ ಯಾಕೆ ಇಷ್ಟೊಂದು ಹೊರೆ ಹೊರಿಸುತ್ತಿದ್ದಾರೆ? ಈಗಾಗಲೇ ದಿನಬಳಕೆ ವಸ್ತುಗಳ ಮೇಲಿನ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಕಂಗೆಟ್ಟಿದ್ದಾರೆ, ಇದೀಗ ಸಿಲಿಂಡರ್‌ಗಳ ಮೇಲಿನ ದರ ಏರಿಕೆ ಹಾಗೂ ಸಿಲಿಂಡರ್ ಇಳಿಕೆ ಮಾಡಿರುವುದು ಮನೆಗಳಿಗೆ ಕನಿಷ್ಠ ಆಹಾರವನ್ನೂ ಬೇಯಿಸಿ ತಿನ್ನಲಾರದ ಪರಿಸ್ಥಿತಿಗೆ ತಂದು ನಿಲ್ಲಿಸಿದೆ. ಕೇಂದ್ರ ಸರಕಾರ ಕೂಡಲೇ ಸಬ್ಸಿಡಿ ಸಿಗುವ ಸಿಲಿಂಡರ್‌ಗಳ ಸಂಖ್ಯೆಯನ್ನು ಹಿಂದಿನ ಮಟ್ಟಕ್ಕೆ ಹೆಚ್ಚಿಸಬೇಕು ಹಾಗೂ ಅಡುಗೆ ಅನಿಲದ ಬೆಲೆ ನಿಯಂತ್ರಣಕ್ಕೆ ಸ್ಪಷ್ಟ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

The post ಉಜ್ವಲ ನೀತಿಯಿಂದ ಬಡವರ ಬದುಕು ಕತ್ತಲು- ಸಂತೋಷ್ ಕುಮಾರ್ ಲಾಯ್ಲ first appeared on Jai Kannadamma.

ನ್ಯಾಯಾಲಯದ ಹೊಸ ಕಟ್ಟಡ ಶಂಕುಸ್ಥಾಪನೆಗೆ ಸಚಿವರಿಗೆ ಆಹ್ವಾನ
ಬೆಳ್ತಂಗಡಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಗೌರವಾನ್ವಿತ ಮೊಹಮ್ಮದ್ ನವಾಜ್, ಗೌರವಾನ್ವಿತ ವಿಶ್ವಜಿತ್ ಶೆಟ್ಟಿ, ಗೌರವಾನ್ವಿತ ರಾಜೇಶ್ ರೈ ಕೆ. ಮತ್ತು ಕರ್ನಾಟಕ ಸರಕಾರದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿಯವರುಗಳನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ರವರುಗಳು ಬೆಂಗಳೂರಿನಲ್ಲಿ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು, ದಕ್ಷಿಣ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಗೌರವಾನ್ವಿತ  ಹೆಚ್‌.ಟಿ. ನರೇಂದ್ರ ಪ್ರಸಾದ್ ಮತ್ತು ನ್ಯಾಯಮೂರ್ತಿ ಮುರಳೀಧರ ಪೈ ಯವರುಗಳನ್ನು ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ ಮತ್ತು ಮಾಜಿ ಅಧ್ಯಕ್ಷರಾದ ವಸಂತ ಮರಕಡರವರು ಭೇಟಿ ಮಾಡಿ  ಜೂನ್ 14ನೇ ಆದಿತ್ಯವಾರದಂದು ನಡೆಯಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು  ನೀಡಿದರು.

The post ನ್ಯಾಯಾಲಯದ ಹೊಸ ಕಟ್ಟಡ ಶಂಕುಸ್ಥಾಪನೆಗೆ ಸಚಿವರಿಗೆ ಆಹ್ವಾನ first appeared on Jai Kannadamma.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಿದ್ಧತಾ ಸಭೆ
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಿದ್ಧತಾ ಸಭೆಯು ಸಮಿತಿಯ ಅಧ್ಯಕ್ಷ ತರುಷ್ ಜೆ. ಹೇರಾಜೆ ಇವರ ಅಧ್ಯಕ್ಷತೆಯಲ್ಲಿ ಮದ್ದಡ್ಕ ಬಂಡಿಮಠ ಮೈದಾನದ ವೆಲ್ಕಂ ಯೂತ್ ಕ್ಲಬ್ ರಂಗ ಮಂದಿರದಲ್ಲಿ ಮೇ 31ರಂದು ಜರಗಿತು ಸಭೆಯಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ನಡೆಯುವ ವೈದಿಕ ವಿಧಿ ವಿಧಾನಗಳ ಬಗ್ಗೆ, ತಾಲೂಕಿನ ಪ್ರೌಡ ಶಾಲೆ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಕಬಡ್ಡಿ ಪಂದ್ಯಾಟ, ಸಾರ್ವಜನಿಕ ಆಟೋಟ ಸ್ಪರ್ಧೆಗಳ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ, ನಿಕಟ ಪೂರ್ವ ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಗುರುವಾಯನಕೆರೆ, ಕಾರ್ಯಧ್ಯಕ್ಷರಾದ ದಾಮೋದರ್ ಕುಂದರ್ ಸಬರಬೈಲು, ಧನ‌ಲಕ್ಷಿ ಚoದ್ರಶೇಖರ್ ಕರಿಯಬೆ ಸೊಣoದೂರು, ಪ್ರಧಾನ ಸoಚಾಲಕ ಚಂದ್ರಶೇಖರ್ ಕೋಟ್ಯಾನ್ ಕರಿಯಬೆ ಸೊಣಂದೂರು, ದಿನೇಶ್ ಮೂಲ್ಯ ಕೊಂಡೆಮಾರು, ಉಪಾಧ್ಯಕ್ಷರಾದ ಗಾಯತ್ರಿ ಜೆ. ಬಂಗೇರ ಪ್ರಣಮ್ಯ ಕುವೆಟ್ಟು, ಸಂಘಟನಾ ಕಾರ್ಯದರ್ಶಿ ಪದ್ಮನಾಭ ಸಾಲಿಯಾನ್ ಮಾಲಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿ ಪ್ರೇಮ ಎಂ. ಬಂಗೇರ, ಸುಜಾತ ಚಂದ್ರಹಾಸ್ ಕೇದೆ, ವೈದಿಕ ಸಮಿತಿ ಸಂಚಾಲಕ ಅನಂತ ಎಸ್. ಇರ್ವತ್ರಾಯ ತಂಗೋಯಿ, ರಾಜು ಕುಮಾರ್ ಭಟ್ ಬರಮೇಲು, ಗಣೇಶೋತ್ಸವ ಕಾರ್ಯಕ್ರಮದ ಸಂಘಟಕರಾದ ಚoದ್ರಹಾಸ್ ಕೇದೆ, ಹಿರಿಯರಾದ ವೃಷಭ ಆರಿಗ ಪರಾರಿಗುತ್ತು, ಜಗದೀಶ್ ಬಂಗೇರ ಕುವೆಟ್ಟು, ರಾಮಚಂದ್ರ ಪೂಜಾರಿ ನ್ಯಾಯದಕಲ, ಕೃಷ್ಣಪ್ಪ ಪೂಜಾರಿ ಕಿನ್ನಿಗೋಳಿ; ಹಾಗೂ ಸಮಿತಿಯ ಸದಸ್ಯರಾದ ಉಮೇಶ್ ಮದ್ದಡ್ಕ, ಯೋಗಿಶ್ ನಾಯ್ಕ್ ಭದ್ರಕಜೆ, ದಿಶಾನ್ ಕರಿಯಬೆ, ದಿಶಾಲಿ ಕರಿಯಬೆ ಉಪಸ್ಥಿತರಿದ್ದರು.  ( ಮನು ಮದ್ದಡ್ಕ )

The post ಸಾರ್ವಜನಿಕ ಶ್ರೀ ಗಣೇಶೋತ್ಸವ ಸಿದ್ಧತಾ ಸಭೆ first appeared on Jai Kannadamma.

ಮಾಳವ ಯಾನೆ ಮಲ್ಲವರ ಸಂಘದ 30ನೇ ವಾರ್ಷಿಕೋತ್ಸವ
ಬೆಳ್ತಂಗಡಿ: ಕೆಳದಿ ಮಹಾಸಂಸ್ಥಾನದ ಶಿವಪ್ಪ ನಾಯಕ ಹಾಗೂ ಕೆಳದಿ ರಾಣಿ ಚೆನ್ನಮ್ಮಾಜಿ ಕಾಲದಲ್ಲಿ ಮಲೆನಾಡು, ಕರಾವಳಿ ಹಾಗೂ ಕೇರಳದ ಭಾಗದಲ್ಲಿ ಹಲವಾರು ಧಾರ್ಮಿಕ, ಸಾಮಾಜಿಕ, ಕೃಷಿ ವಿಚಾರಗಳಿಗೆ ಒತ್ತು ನೀಡಲಾಗಿತ್ತು. ಈಗ ಅದೇ ಸಮಾಜ ಭಾಂದವರು ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ತೀರ್ಥಹಳ್ಳಿ ಕವಲೇದುರ್ಗ ಮಠದ ಕೆಳದಿ ಸಂಸ್ಥಾನದ ರಾಜಗುರು ಶ್ರೀ ಮರಳಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಅವರು ಮೇ 22ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನ ಅವರಣದ ಬಯಲು ಮಂದಿರದಲ್ಲಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿಮಾಳವ ಯಾನೆ ಮಲ್ಲವರ ಯುವಕರ ಸಂಘ ಮತ್ತು ಮಹಿಳಾ ಸಂಘ, ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 30ನೇ ವರ್ಷದ ವಾರ್ಷಿಕೋತ್ಸವ ಮತ್ತು ಶಿವ ಪೂಜೆ, ರುದ್ರಾಭಿಷೇಕ, ಲಲಿತಾ ಸಹಸ್ರನಾಮ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡುತ್ತಿದ್ದರು. ಇಡೀ ಸಮಾಜಕ್ಕೆ ಮಲ್ಲವ ಸಮಾಜದ ಕೊಡುಗೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಮಲ್ಲವ ಸಮಾಜದವರು ಹಲವಾರು ವರ್ಷಗಳಿಂದ ಸಮಾಜದ ಅಭ್ಯುದಯಕ್ಕೆ ಶ್ರಮಿಸುತ್ತಿದ್ದಾರೆ. ಹಿರಿಯರ ಮಾರ್ಗದರ್ಶನದಲ್ಲಿ ಯುವ ಜನತೆ ಇದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದು, ಮುಂದೆಯೂ ಸಮಾಜದ ಅಭ್ಯುದಯಕ್ಕೆ ಎಲ್ಲರೂ ಅಹಂ ತೊರೆದು ನಾವು, ನಮ್ಮವರು ಎಂಬ ನಿಟ್ಟಿನಲ್ಲಿ ದುಡಿಯಬೇಕು ಎಂದರು. ಅಧ್ಯಕ್ಷತೆ ವಹಿಸಿ ಸ್ವಾಗತ ಭಾಷಣ ಮಾಡಿದ ಮಾಳವ ಯಾನೆ ಮಲ್ಲವ ಸಮಾಜದ ಅಧ್ಯಕ್ಷ ಶಿವಶಂಕರ ಮಾತಾನಾಡಿ; ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಸಿಕೊಂಡು ಬರುತ್ತಿದ್ದೇವೆ. ಮುಂದಿನ ದಿನದಲ್ಲಿ ಯುವಜನಾಂಗ ನಮ್ಮ ಸಮಾಜವನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದರು. ಕಾಞಂಗಾಡ್ ಶ್ರೀ ಮಹಾಸತಿ ದೇವಸ್ಥಾನದ ಅಧ್ಯಕ್ಷ ಹೆಚ್‌.ಎನ್. ಜಗದೀಶ್‌‌ ಮಲ್ ಮತ್ತು ದುರ್ಗ ಮಲ್ಲಿಕಾರ್ಜುನ ಜಟ್ಟಿ ಮನೆತನದ ಅಧ್ಯಕ್ಷ ಬಿ. ನವನೀತ ಮಾಳವ ಮಾತನಾಡಿ; ಮಲ್ಲವ ಸಮುದಾಯದ ಅಭಿವೃದ್ಧಿಗೆ ಮುಂದಿನ ದಿನದಲ್ಲಿ ಸಮಾಜ ಭಾಂದವರ ಸಹಕಾರ ಕೋರಿದರು. ವೇದಿಕೆಯಲ್ಲಿ ಕಾಞಂಗಾಡ್ ಇಕ್ಕೇರಿ ಮಲ್ಲವ ಸಮಾಜ ಸಂಘದ ಅಧ್ಯಕ್ಷ ದಯಾನಂದ ಕುದ್ರು,  ಚಿತ್ತಾರಿ ಕುದ್ರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷ ನಾಗರಾಜ್‌ ಕೆ.ಪಿ., ಚಿತ್ತಾರಿ ಎಲ್ಲಾಂಬಿಕಾ ದೇವಸ್ಥಾನದ ಅಧ್ಯಕ್ಷ ಒ. ರಮೇಶ್‌, ರಾವಣೇಶ್ವರ ಓರವಂಗೆರೆ ಶ್ರೀ ಜಟಕೇಶ್ವರ ದೇವಸ್ಥಾನದ ಅಧ್ಯಕ್ಷ ಎನ್. ಪ್ರಭಾಕರ, ಮಿತ್ತಬೆಟ್ಟು ಶ್ರೀ ಮಹಮ್ಮಾಯಿ ವನದುರ್ಗ ದೇವಿ ದೇವಸ್ಥಾನದ ಅಧ್ಯಕ್ಷ ಎನ್.‌ ಮೋಹನ ಹೆಗ್ಡೆ, ಯುವಕ ಸಂಘದ ಅಧ್ಯಕ್ಷ ಮೋಹನ ಬೆಳ್ತಂಗಡಿ, ಮಹಿಳಾ ಸಂಘದ ಅಧ್ಯಕ್ಷೆ ಮಂಜುಳ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಮಾಜದ ಸಾಧಕರಾದ ದೇಹದಾನ ನೀಡಿದ ಸುಶೀಲ ಹೆಗ್ಡೆ ಅಳದಂಗಡಿ, ಮಾಧ್ಯಮ ಕೇತ್ರದ ಭುವನೇಶ್‌ ಗೇರುಕಟ್ಟೆ, ಆಂಬ್ಯುಲೆನ್ಸ್‌ ಸೇವೆಗೆ ಭುವನೇಶ್‌ ಕೆಂಬರ್ಜೆ ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯದ ಪಿಜಿಯೋತೆರಪಿಸ್ಟ್‌ನಲ್ಲಿ ನಾಲ್ಕನೆ ರ್ಯಾಂಕ್‌ ಪಡೆದ ಡಾ. ಪ್ರಣಿತ್‌ ಹೆಗ್ಡೆ ಇವರನ್ನು ಗೌರವಿಸಲಾಯಿತು. ಎಸ್‌ಎಸ್‌ಎಲ್‌‌ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮೋಹನ ಬೆಳ್ತಂಗಡಿ ಸಾರಥ್ಯದ ಸಪ್ತಸ್ವರಗಳ ಗಾನಯಾನ  ಮೆಲೋಡಿಸ್ ತಂಡದಿಂದ  ಕರೋಕೆ ಸಂಗೀತ ರಸಮಂಜರಿ ಹಾಗೂ ಸಮಾಜ ಭಾಂದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.ಮಳವ ಯಾನೆ ಮಲ್ಲವ ಸಂಘದ ಕೋಶಾಧಿಕಾರಿ ಸತೀಶ್‌ ರಾಜ್‌ ವರದಿ ವಾಚಿಸಿದರು. ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಈಶ್ವರ ಅಲ್ಲಟಬೈಲು ಪ್ರಸ್ತಾವಿಸಿದರು. ಗೌತಮ್‌ ಹೆಗ್ಡೆ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿ ಮಹಿಳಾ ಸಂಘದ ಕಾರ್ಯದರ್ಶಿ ಅಶ್ವಿನಿ ಉಜಿರೆ ವಂದಿಸಿದರು.

The post ಮಾಳವ ಯಾನೆ ಮಲ್ಲವರ ಸಂಘದ 30ನೇ ವಾರ್ಷಿಕೋತ್ಸವ first appeared on Jai Kannadamma.

ಲಾಕ್‌ ಆದ ಕಾರಿನೊಳಗೆ ಮಗು ಏಕಾಂಗಿ
ಬೆಳ್ತಂಗಡಿ: ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಿಹಾಕಿಕೊಂಡ ಘಟನೆ ಮೇ 25ರಂದು ವರದಿಯಾಗಿದೆ. ಕಾರಿನ ಡ್ರೈವರ್ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಿಕೊಂಡು ಅಳುತ್ತಿತ್ತು ಎನ್ನಲಾಗಿದೆ. ಕಾರಿನ ಡೋರು ತೆರೆಯಲು ಸಾರ್ವಜನಿಕರು ಪ್ರಯತ್ನ ಪಟ್ಟರೂ ಡೋರ್ ತೆರೆಯಲಾಗದೆ ಕೊನೆಗೂ ಕಾರಿನ ಗ್ಲಾಸನ್ನು ಒಡೆದು ಅಳುತ್ತಿದ್ದ ಮಗುವನ್ನು ರಕ್ಷಿಸಲಾಯಿತು ಎಂದು ತಿಳಿದುಬಂದಿದೆ.

The post ಲಾಕ್‌ ಆದ ಕಾರಿನೊಳಗೆ ಮಗು ಏಕಾಂಗಿ first appeared on Jai Kannadamma.

9/11ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆ
ಬೆಳ್ತಂಗಡಿ:: ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ; ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ  ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಜಗದೀಶ್‌ರವರ  ದೂರಿನ ಮೇರೆಗೆ  ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು  ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ ಹಾಗೂಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಸಚಿವರು ಎಲ್ಲ ಅಧಿಕಾರಿಗಳಿಂದ  ಮಾಹಿತಿಯನ್ನು ಪಡೆದು ಈ ಮಾಹಿತಿಯ ಅನ್ವಯ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ದಕ್ಷಿಣ ಕನ್ನಡ  ಜಿಲ್ಲಾಧಿಕಾರಿಯವರು, ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು, ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ, ಬೆಳ್ತಂಗಡಿ ಪಟ್ಟಣ ಪಂಚಾಯತ್‌ಯ ಮುಖ್ಯ ಅಧಿಕಾರಿ  ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

The post 9/11ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆ first appeared on Jai Kannadamma.

9/11 ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆ
9/11 ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆಫೊಟೊ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ; ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ  ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಪಟ್ಟಣ ಪಂಚಾಯತ್ ಮಾಜಿ ಸದಸ್ಯರಾದ ಜಗದೀಶ್‌ರವರ  ದೂರಿನ ಮೇರೆಗೆ  ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು  ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ ಹಾಗೂಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಸಚಿವರು ಎಲ್ಲ ಅಧಿಕಾರಿಗಳಿಂದ  ಮಾಹಿತಿಯನ್ನು ಪಡೆದು ಈ ಮಾಹಿತಿಯ ಅನ್ವಯ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ದಕ್ಷಿಣ ಕನ್ನಡ  ಜಿಲ್ಲಾಧಿಕಾರಿಯವರು, ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು, ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ, ಬೆಳ್ತಂಗಡಿ ಪಟ್ಟಣ ಪಂಚಾಯತ್‌ಯ ಮುಖ್ಯ ಅಧಿಕಾರಿ  ಮತ್ತು ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

The post 9/11 ಸಮಸ್ಯೆಗಳ ಪರಿಹಾರಕ್ಕೆಅಧಿಕಾರಿಗಳೊಂದಿಗೆ ಸಚಿವರ ಸಭೆ first appeared on Jai Kannadamma.

ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟಎಕ್ಸೆಲ್ ವಿದ್ಯಾರ್ಥಿ ಯಾನ ಪೊನ್ನಮ್ಮ ರಾಜ್ಯಕ್ಕೇ ಪ್ರಥಮ
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಪಡೆದ ಅಕ್ಷಯ್ ಎ. ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ
ರೋಹಿತ್ ಮಹಾಂತೇಶ್ ಹಳೇ ಗೌಡರ್ 596,
ಶಿಲ್ಪಿತ ಎಚ್.ಎಸ್. 596, ಫಾತಿಮ ರಾಯಿಸ 596,
ಭೂಮಿಕ 594,
ಕೌಶಲ್ ಎಲ್. ಕುಲಾಲ್ 594,
ಮೋನಿಕಾ ಎಚ್. 593,
ಪರಿಷ್ ಪಿ. ಗೋಂಕರ್ 593,
ರಿಹಾ ಪರ್ವಿನ್ 593,
ಮೊಹಮ್ಮದ್ ಜಿಯಾದ್ 593,
ಅನ್ವಿಷಾ ಜಿ. ಭಟ್ 592, ಕಾಶ್ಮಿ ವಿ.ಯು. 592, ನಿಶ್ಚಿತಾ ಸಿ. 592, ಪ್ರಗತಿ ಎಂ.ಆರ್. 592, ಎಚ್. ಪವನ್ ಕೃಷ್ಣ 592, ವಿಯೋನ ರೇಗೋ 592,
ಸುರವಿ ಎಂ. ಕಟ್ಟೆಮನೆ 592,
ಅಖಿಲ್ ಅನಿಲ್ 591, ಮನ್ವಿತ್ ಕೃಷ್ಣ ಎಸ್‌.ವಿ. 591, ವರ್ಷ ಬೇಕಲ್ ಜೆ. 591
ಅದ್ವಿಯ ಯು. 590,
ಅಶ್ರಫಾ ಫಾತಿಮಾ 590, ಧನ್ಯಶ್ರೀ 590,
ದರ್ಶನ್ ರಾವ್ 590,
ನಿತ್ಯ ಶಿವಪ್ರಸಾದ್ ದಿಂಡೆ 590, ಪಿ. ಪೂರ್ವಿ ಶಾನುಭೋಗ್ 590,
ಸೌಧ ಅಂಬರ್ 590,
ತಜ್ಞ ಟಿ.ಎಸ್. 590,
ವಿವೇಕ್ ಭಟ್ 590
ಅಂಕಗಳನ್ನು ಪಡೆದುಕೊಂಡು ಮಹತ್ವದ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ
ಶ್ರೀವತ್ಸ ಯು. 597
ಸುಶ್ಮಿತಾ 597,
ಕೃಪಾಶ್ರೀ ಶೆಟ್ಟಿ 595,
ಅಭೀಷ್ಟ ಶೆಟ್ಟಿ 595,
ಅನಿಶಾ ವಿ. ವೆಂಕಟರಮಣ 594,
ಅಕ್ಷರ ಪದ್ಮನಾಭ ಗೌಡ 594,
ನೈದಿಲೆ ಬಿಸಿ 594,
ಆಶಿತಾ ಪಿ.ಎಸ್. 592, ಯುಕ್ತಿ ಗೌಡ 592, ಮಿಸ್ಬಾ ಅಂಜುಂ 591, ಅಭಿನವ್ 590
ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಿದ್ದಾರೆ. ಈ ಎಲ್ಲಾ ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

The post ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟಎಕ್ಸೆಲ್ ವಿದ್ಯಾರ್ಥಿ ಯಾನ ಪೊನ್ನಮ್ಮ ರಾಜ್ಯಕ್ಕೇ ಪ್ರಥಮ first appeared on Jai Kannadamma.